alex Certify BIG NEWS: ಇದು ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ್ ಸಮ್ಮಿಶ್ರ ಸರ್ಕಾರ; ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದು ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ್ ಸಮ್ಮಿಶ್ರ ಸರ್ಕಾರ; ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಇದು ಕಾಂಗ್ರೆಸ್ ಸರ್ಕಾರವಲ್ಲ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಆರ್. ಅಶೋಕ್, ನಾನು ಕೂಡ ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ ಮಾತನಾಡಿದ ಮೇಲೆ ನಾನೇ ಮಾತನಾಡಬೇಕು ಎಂಬುದು ಡಿ.ಕೆ. ಶಿವಕುಮಾರ್ ಗೆ ಚಾಳಿಯಾಗಿದೆ ಎಂದು ಕಿಡಿಕಾರಿದರು.

ಸಂವಿಧಾನಿಕವಾಗಿ ಉಪಮುಖ್ಯಮಂತ್ರಿ ಹುದ್ದೆ ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...