alex Certify BIG NEWS: ಇನ್ನೇನಿದ್ರೂ ಅಭಿವೃದ್ಧಿ ಮತ್ತು ಮೋದಿಯವರದ್ದೇ ಕಾಲ; ಕಾಂಗ್ರೆಸ್ ನ ‘ಪೇಸಿಎಂ’ ಕ್ಯಾಂಪೇನ್ ಗೆ ಪ್ರತಾಪ್ ಸಿಂಹ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ನೇನಿದ್ರೂ ಅಭಿವೃದ್ಧಿ ಮತ್ತು ಮೋದಿಯವರದ್ದೇ ಕಾಲ; ಕಾಂಗ್ರೆಸ್ ನ ‘ಪೇಸಿಎಂ’ ಕ್ಯಾಂಪೇನ್ ಗೆ ಪ್ರತಾಪ್ ಸಿಂಹ ತಿರುಗೇಟು

ಕಾಂಗ್ರೆಸಿನವರ ‘ಪೇಸಿಎಂ’ ಪೋಸ್ಟರ್ ಅಭಿಯಾನಕ್ಕೆ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೊದಲಿಗೆ ‘ಪೇಸಿಎಂ’ ಮಾಡಿದ ಕಾಂಗ್ರೆಸ್ಸಿಗರು ಈಗ ಪೇ ಟು ಕಾಂಗ್ರೆಸ್ ಮೇಡಂ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಕ್ಕೆ ಹೊಡೆದಾಡಬೇಕೆ ಹೊರತು ಇಂತಹ ವಿಷಯಗಳಿಗೆ ಅಲ್ಲ ಎಂದು ಅಭಿಪ್ರಾಯಪಟ್ಟರು.

ಈಗ ಏನಿದ್ದರೂ ಅಭಿವೃದ್ಧಿಯ ಕಾಲ, ಪ್ರಧಾನಿ ನರೇಂದ್ರ ಮೋದಿ ಅವರದ್ದೇ ಕಾಲ ಎಂದು ಹೇಳಿದ ಪ್ರತಾಪ್ ಸಿಂಹ, ಕಾಂಗ್ರೆಸ್ ನಾಯಕರು ತಮ್ಮ ಧೋರಣೆ ಬದಲಿಸಿಕೊಳ್ಳದಿದ್ದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...