alex Certify BIG NEWS: ಇನ್ಮುಂದೆ ಚಿತ್ರೀಕರಣಕ್ಕೆ ಟಫ್ ರೂಲ್ಸ್ ಜಾರಿ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ; ಸಿಎಂ ಬೊಮ್ಮಾಯಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ಮುಂದೆ ಚಿತ್ರೀಕರಣಕ್ಕೆ ಟಫ್ ರೂಲ್ಸ್ ಜಾರಿ; ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ; ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಪದೇ ಪದೇ ಇಂತಹ ಹಲವು ಘಟನೆಗಳು ನಡೆಯುತ್ತಿರುವುದು ದುರಂತ. ಘಟನೆ ಬೇಸರ ತಂದಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಚಿತ್ರೀಕರಣದ ವೇಳೆ ಕೆಲವರು ನಿಯಮಗಳನ್ನು ಪಾಲಿಸುತ್ತಿಲ್ಲ. ಇಂತಹ ಅನೇಕ ಅವಘಡಗಳು ಮತ್ತೆ ಮತ್ತೆ ಸಂಭವಿಸುತ್ತಿವೆ. ಹಾಗಾಗಿ ಚಿತ್ರೀಕರಣದ ವೇಳೆ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದರು.

‘ಭಾಗ್ಯಲಕ್ಷ್ಮಿ ಯೋಜನೆ’ ಫಲಾನುಭವಿಗಳಿಗೆ ಬಿಗ್ ಶಾಕ್: ‘ಸುಕನ್ಯಾ ಸಮೃದ್ಧಿ’ಗೆ ಸೇರಿದ್ರೂ ಸಿಕ್ಕಿಲ್ಲ ಬಾಂಡ್, ಪಾಸ್ ಬುಕ್

ಒಂದೆರಡು ದಿನಗಳಲ್ಲಿ ಕಠಿಣ ನಿಯಮಗಳ ಬಗ್ಗೆ ಆದೇಶ ಹೊರಡಿಸಲಾಗುವುದು. ಇನ್ಮುಂದೆ ಶೂಟಿಂಗ್ ವೇಳೆ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...