alex Certify BIG NEWS: ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇನ್ಸ್ ಪೆಕ್ಟರ್ ವಿರುದ್ಧ ಸುಳ್ಳು ಆರೋಪ; ಇಬ್ಬರು ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಬೆಂಗಳೂರು: ಇನ್ಸ್ ಪೆಕ್ಟರ್ ವಿರುದ್ಧ ಭ್ರಷ್ಟಾಚಾರ, ಕಿರುಕುಳದ ಸುಳ್ಳು ಆರೋಪ ಮಾಡಿದ್ದ ಸುಬ್ರಹ್ಮಣ್ಯನಗರ ಠಾಣೆಯ ಇಬ್ಬರು ಕಾನ್ಸ ಟೇಬಲ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಸುಬ್ರಹ್ಮಣ್ಯನಗರ ಠಾಣೆ ರೈಟರ್ ಶಿವಕುಮಾರ್ ಹಾಗೂ ಠಾಣೆಯ ಪಿಸಿ ವಿಜಯ್ ರಾಠೋಡ್ ಅಮಾನತುಗೊಂಡವರು. ಇನ್ಸ್ ಪೆಕ್ಟರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾನ್ಸ್ ಟೇಬಲ್ ಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

ಇನ್ಸ್ ಪೆಕ್ಟರ್ ವಿರುದ್ಧದ ದೂರಿನ ಬಗ್ಗೆ ತನಿಖೆ ನಡೆಸಿದಾಗ ಇಬ್ಬರು ಕಾನ್ಸ್ ಟೇಬಲ್ ಗಳು ಸುಳ್ಳು ಆರೋಪ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...