alex Certify BIG NEWS: ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಪ್ರಕರಣ; 18 ಜನರ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಪ್ರಕರಣ; 18 ಜನರ ವಿರುದ್ಧ FIR ದಾಖಲು

ಬೆಳಗಾವಿ: ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಜನರ ವಿರುದ್ಧ ಘಟಪ್ರಭಾ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.

ನವೆಂಬರ್ 11 ಬಿಜೆಪಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಕಾರಿಗೆ ಮುತ್ತಿಗೆ ಹಾಕಿ ಸತೀಶ ಜಾರಕಿಹೊಳಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಘಟಪ್ರಭಾ ಠಾಣೆಯಲ್ಲಿ ಇದೀಗ 18 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಅಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ಧರಣಿ ನಡೆಸುತ್ತಿದ್ದ ವೇಳೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ವಿವಿಧ ದಲಿತ ಸಂಘಟನೆ ಮುಖಂಡರ ವಿರುದ್ಧ ದೂರು ದಾಖಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...