alex Certify BIG NEWS: ಈ ವರ್ಷವೇ 5 ಗ್ಯಾರಂಟಿ ಜಾರಿ; ವಿಪಕ್ಷಗಳಿಂದಲೇ ಪ್ರಚಾರ ಸಿಗುತ್ತಿದೆ ಎಂದ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈ ವರ್ಷವೇ 5 ಗ್ಯಾರಂಟಿ ಜಾರಿ; ವಿಪಕ್ಷಗಳಿಂದಲೇ ಪ್ರಚಾರ ಸಿಗುತ್ತಿದೆ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಈಗಾಗಲೇ ಮೂರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಉಳಿದ ಗ್ಯಾರಂಟಿಗಳನ್ನು ಶೀಘ್ರವೇ ಜಾರಿಗೆ ತರಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಈ ವರ್ಷವೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಈಗಾಗಲೇ ಈ ಬಗ್ಗೆ ಚರ್ಚೆಯಾಗಿದೆ ಎಂದರು.

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳೇ ಪ್ರಚಾರ ಮಾಡುತ್ತಿವೆ. ಹಾಗಾಗಿ ಯೋಜನೆಗಳಿಗೆ ಉತ್ತಮ ಪ್ರಚಾರ ಸಿಗುತ್ತಿದೆ ಎಂದು ಟಾಂಗ್ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...