alex Certify BIG NEWS: ಈ ಸೋಲು ಬಿಜೆಪಿಗೆ ಹೊಸದಲ್ಲ ಎಂದ ಮಾಜಿ ಸಿಎಂ ಬಿ ಎಸ್ ವೈ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಈ ಸೋಲು ಬಿಜೆಪಿಗೆ ಹೊಸದಲ್ಲ ಎಂದ ಮಾಜಿ ಸಿಎಂ ಬಿ ಎಸ್ ವೈ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲನುಭವಿಸಿದೆ. ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಈ ಸೋಲು ಬಿಜೆಪಿಗೆ ಹೊಸದೇನೂ ಅಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸೋಲಿನಿಂದ ಪಕ್ಷದ ಕಾರ್ಯಕರ್ತರು ದೃತಿಗೆಡಬೇಕಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿಯ ಹೊರತಾಗಿಯೂ ಈ ಫಲಿತಾಂಶ ಬಂದಿರುವ ಬಗ್ಗೆ ಸಮಾಲೋಚಿಸುವುದಾಗಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...