alex Certify BIG NEWS: ‘ಉಗ್ರಭಾಗ್ಯ’ ಯೋಜನೆ ತಂದಿದ್ದೇ ಸಿದ್ದರಾಮಯ್ಯ; ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ್ದೇ ಕಾಂಗ್ರೆಸ್; ಕೈ ನಾಯಕರ ವಿರುದ್ಧ BJP ವಾಕ್ಪ್ರಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ಉಗ್ರಭಾಗ್ಯ’ ಯೋಜನೆ ತಂದಿದ್ದೇ ಸಿದ್ದರಾಮಯ್ಯ; ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ್ದೇ ಕಾಂಗ್ರೆಸ್; ಕೈ ನಾಯಕರ ವಿರುದ್ಧ BJP ವಾಕ್ಪ್ರಹಾರ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ಮುಂದುವರೆಸಿದ್ದು, ರಾಜ್ಯದಲ್ಲಿ ಉಗ್ರಗಾಮಿಗಳನ್ನು ಸೃಷ್ಟಿಸಲು ಸಿದ್ದರಾಮಯ್ಯ ಸರ್ಕಾರ ಯೋಜನೆ ಜಾರಿ ಮಾಡಿತ್ತು ಎಂದು ಗಂಭೀರ ಆರೋಪ ಮಾಡಿದೆ.

PFI ಮತಾಂಧರ ಮೇಲಿನ ಪ್ರಕರಣ ರದ್ದುಪಡಿಸುವ ʼಉಗ್ರಭಾಗ್ಯ’ ಯೋಜನೆ ಜಾರಿಗೆ ತಂದಿದ್ದು ಸಿದ್ದರಾಮಯ್ಯ. ಅದೇ ಪಿಎಫ್‌ಐ ಇಂದು, ಉಗ್ರರಾಗಲು ಯುವಕರಿಗೆ ಪ್ರಚೋದನೆ ನೀಡುತ್ತಿದೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ್ದೇ ಕಾಂಗ್ರೆಸ್ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಜನಪರ ಕಾಳಜಿಯಿಲ್ಲದ ಕಾಂಗ್ರೆಸ್ ಕೀಳುಮಟ್ಟದ ರಾಜಕಾರಣ ಮಾಡಿ ಅಧಿಕಾರಕ್ಕೇರುವ ಭ್ರಮೆಯಲ್ಲಿದೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...