alex Certify BIG NEWS: ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ….? ಸಿಎಂ ಯಾಕೆ ರಾಜೀನಾಮೆ ಕೊಡಬೇಕು…..? ಸಚಿವ ಮಾಧುಸ್ವಾಮಿ ಸಮರ್ಥನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಯಾಕೆ ಬರೆ….? ಸಿಎಂ ಯಾಕೆ ರಾಜೀನಾಮೆ ಕೊಡಬೇಕು…..? ಸಚಿವ ಮಾಧುಸ್ವಾಮಿ ಸಮರ್ಥನೆ

ಬೆಂಗಳೂರು: ಶಾಸಕರ ಮಗ ಲಂಚ ಪಡೆದರೆ ಶಾಸಕರು, ಸಿಎಂ ಯಾಕೆ ರಾಜಿನಾಮೆ ಕೊಡಬೇಕು? ಇದಕ್ಕೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಸಂಬಂಧವಿಲ್ಲ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಸಕ ಮಾಡಳ್ ವಿರೂಪಾಕ್ಷಪ್ಪ ಮಗ ಸರ್ಕಾರಿ ಅಧಿಕಾರಿಯಾಗಿದ್ದವರು. ಅವರು ದುಡ್ದು ತೆಗೆದುಕೊಂಡಿದ್ದಾರೆ. ಅದರ ಮುಂದಿನ ಪರಿಣಾಮ ಅವರು ಎದುರಿಸಬೇಕಾಗುತ್ತದೆ. ಇದರಲ್ಲಿ ಶಾಸಕರು ಹಾಗೂ ಸಿಎಂ ರಾಜೀನಾಮೆ ಪ್ರಶ್ನೆ ಬರುವುದಿಲ್ಲ ಎಂದರು.

ವಿರುಪಾಕ್ಷಪ್ಪ ಮಗ ಎಸಿಬಿಯಲ್ಲಿ ಒಬ್ಬ ಆಫೀಸರ್. ಆತ ಲಂಚ ತೆಗೆದುಕೊಂಡರೆ ವಿರೂಪಾಕ್ಷಪ್ಪ ಏನು ಮಾಡುತ್ತಾರೆ ? ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಯಾಕೆ ಬರೆ ಹಾಕಬೇಕು ? ಎಂದು ಸಮರ್ಥಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...