alex Certify BIG NEWS: ಎಪಿಎಂಸಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಪಿಎಂಸಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಮಂಡ್ಯ: ಎಪಿಎಂಸಿ ಕಾರ್ಯದರ್ಶಿಯೊಬ್ಬರು ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.

ಸಾಕಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಮಳವಳ್ಳಿಯ ಎಪಿಎಂಸಿ ಕಾರ್ಯದರ್ಶಿ.

20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೊಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...