alex Certify BIG NEWS: ಎಫ್‌ಐಆರ್ ದಾಖಲು ವಿಚಾರ; ನಾನು ಯಾವುದೇ ತಪ್ಪು ಮಾಡಿಲ್ಲ, ನ್ಯಾಯಾಂಗದ ಮೇಲೆ ವಿಶ್ವಾಸವಿದೆ ಎಂದ ಯಡಿಯೂರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಫ್‌ಐಆರ್ ದಾಖಲು ವಿಚಾರ; ನಾನು ಯಾವುದೇ ತಪ್ಪು ಮಾಡಿಲ್ಲ, ನ್ಯಾಯಾಂಗದ ಮೇಲೆ ವಿಶ್ವಾಸವಿದೆ ಎಂದ ಯಡಿಯೂರಪ್ಪ

ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಇಲ್ಲ, ಅವಧಿಪೂರ್ವ ಚುನಾವಣೆಯಿಲ್ಲ: ಬಿ.ಎಸ್.ಯಡಿಯೂರಪ್ಪ- Kannada Prabha

ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಇಂದು ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆಯಲ್ಲಿ ಏನಾಗುತ್ತೆ ನೋಡೋಣ. ನನಗೆ ನ್ಯಾಯ ಸಿಗುತ್ತೆ ಎಂಬ ವಿಶ್ವಾಸವಿದೆ ಎಂದರು.

ನಾನು ಯಾವುದೇ ತಪ್ಪು ಮಾಡಿಲ್ಲ, ನನಗೆ ನ್ಯಾಯಾಂಗದ ಮೇಲೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಈ ನಡುವೆ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿ ಎಸ್ ವೈ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...