alex Certify BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಮಹಿಳೆ ಸೇರಿ ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಮಹಿಳೆ ಸೇರಿ ಮೂವರ ದುರ್ಮರಣ

ರಾಯಚೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಅತ್ತನೂರು ಬಳಿ ನಡೆದಿದೆ.

ವಿರೂಪಾಕ್ಷಪ್ಪ ಗೌಡ (45) ಪತ್ನಿ ಮಲ್ಲಮ್ಮ (38) ಹಾಗೂ ಇನ್ನೋರ್ವ ಬೈಕ್ ಸವಾರ ಹಟ್ಟಿ ಚಿನ್ನದ ಗಣಿ ಕಾರ್ಮಿಕ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿವೆ.

ಬೈಕ್ ಓವರ್ ಟೇಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಸಿರಿವಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...