alex Certify BIG NEWS: ಎರಡು ಲಾರಿಗಳ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಲಾರಿಗಳ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

ಧಾರವಾಡ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆ ಹಾರೋಬೆಳವಡಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ಕಡೆಯಿಂದ ಬರುತ್ತಿದ್ದ ಲಾರಿಗೆ ಧಾರವಾಡ ಕಡೆಯಿಂದ ಹೋಗುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲಾರಿಯಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

Big Breaking: ನೊಬೆಲ್ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿಗೆ 5 ವರ್ಷ ಜೈಲು

ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...