alex Certify BIG NEWS: ಏರ್ ಇಂಡಿಯಾ ವಿಮಾನ ತುರ್ತು ಭೂ ಸ್ಪರ್ಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಏರ್ ಇಂಡಿಯಾ ವಿಮಾನ ತುರ್ತು ಭೂ ಸ್ಪರ್ಶ

ನವದೆಹಲಿ: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂ ಸ್ಪರ್ಶ ಮಾಡಲಾದ ಘಟನೆ ನಡೆದಿದೆ.

ದೆಹಲಿಯಿಂದ 350 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನ ಅಮೆರಿಕಾಗೆ ಹೊರಟಿತ್ತು. ಆದರೆ ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾ ವಿಮಾನವನ್ನು ಸ್ವೀಡನ್ ನಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಗಿದೆ.

ದೆಹಲಿಯಿಂದ ಅಮೆರಿಕಾದ ನಾರ್ವೆಗೆ ಹೊರಟಿದ್ದ ವಿಮಾನ ಇದಾಗಿದ್ದು, ಸಧ್ಯ ಸ್ವೀಡನ್ ನಲ್ಲಿ ಲ್ಯಾಂಡ್ ಮಾಡಲಾಗಿದೆ. ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ. ವಿಮಾನದ ಎಂಜಿನ್ ನಲ್ಲಿ ತೈಲ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...