alex Certify BIG NEWS: ಐಟಿ ರಿಟರ್ನ್ಸ್ ಸಲ್ಲಿಕೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಐಟಿ ರಿಟರ್ನ್ಸ್ ಸಲ್ಲಿಕೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಐಟಿ ರಿಟರ್ನ್ಸ್ ಸಲ್ಲಿಕೆ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಇದರ ಸಲ್ಲಿಕೆಗೆ ಜುಲೈ 31 ಕಡೆಯ ದಿನಾಂಕವಾಗಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ವಿಸ್ತರಣೆಯಾಗುವುದಿಲ್ಲ ಎಂದು ಹೇಳಲಾಗಿದೆ.

ಈ ಹಿಂದೆ ಐಟಿ ರಿಟರ್ನ್ಸ್ ಪೋರ್ಟಲ್ ನಲ್ಲಿ ತಾಂತ್ರಿಕ ಸಮಸ್ಯೆ ತಲೆದೋರಿದ್ದು ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಐಟಿ ರಿಟರ್ನ್ಸ್ ಸಲ್ಲಿಕೆ ದಿನಾಂಕವನ್ನು ಪದೇ ಪದೇ ವಿಸ್ತರಿಸಲಾಗಿತ್ತು.

ಹೀಗಾಗಿ ಸಾರ್ವಜನಿಕರು ತಮ್ಮ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಈಗಲೂ ಸಹ ವಿಳಂಬ ಮಾಡುತ್ತಿದ್ದಾರೆ. ಆದರೆ ಈ ಬಾರಿ ಯಾವುದೇ ಕಾರಣಕ್ಕೂ ಐಟಿ ರಿಟರ್ನ್ಸ್ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...