alex Certify BIG NEWS: ಐದೂವರೆ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಗರಿಷ್ಠ ಕೋವಿಡ್ ಕೇಸ್ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಐದೂವರೆ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಗರಿಷ್ಠ ಕೋವಿಡ್ ಕೇಸ್ ದಾಖಲು

ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಇದರ ಮಧ್ಯೆ ಮಂಕಿ ಪಾಕ್ಸ್ ಆತಂಕವೂ ಕಾಡುತ್ತಿದೆ.

ಕರ್ನಾಟಕದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಐದೂವರೆ ತಿಂಗಳ ಬಳಿಕ ಬುಧವಾರದಂದು ಇದೇ ಮೊದಲ ಬಾರಿಗೆ ಗರಿಷ್ಠ ಕೊರೊನಾ ಸೋಂಕಿನ ಪ್ರಕರಣ ವರದಿಯಾಗಿದೆ.

ಬುಧವಾರದಂದು 2,136 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಪೈಕಿ ಬೆಂಗಳೂರು ನಗರದ 62 ವರ್ಷದ ಪುರುಷ ಹಾಗೂ ಬಳ್ಳಾರಿಯ 54 ವರ್ಷದ ಮಹಿಳೆ ಸೇರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...