ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಆರ್.ಚೇತನ್ – ಎಸ್ ಪಿ- ರಾಜ್ಯ ಗುಪ್ತಚರ ಇಲಾಖೆ ಬೆಂಗಳೂರು
ಸೀಮಾ ಲಾಟ್ಕರ್ – ಎಸ್ ಪಿ – ಮೈಸೂರು
ಶಿವಪ್ರಕಾಶ್ ದೇವರಾಜ್ – ಎ ಐ ಜಿಪಿ, ಸಿಸಿಬಿ – ಬೆಂಗಳೂರು
ಎಂ.ಮುತ್ತುರಾಜ್ – ಮೈಸೂರು ಡಿಸಿಪಿ, ಕಾನೂನು ಸುವ್ಯವಸ್ಥೆ
ಬಾಬಾಸಾಬ್ ನೇಮಗೌಡ – ಗದಗ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ನಾಲ್ಕು ದಿನಗಳ ಹಿಂದೆ ಕೆಲ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ ಇದೀಗ ಮತ್ತೆ ಐವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.