alex Certify BIG NEWS: ಒಂದೇ ಕುಟುಂಬದ ನಾಲ್ವರು ಕೊರೊನಾ ಸೋಂಕಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ಕುಟುಂಬದ ನಾಲ್ವರು ಕೊರೊನಾ ಸೋಂಕಿಗೆ ಬಲಿ

ಧಾರವಾಡ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ಕುಟುಂಬದ ನಾಲ್ವರು ಕೊರೊನಾ ಸೋಂಕಿಗೆ ಬಲಿಯಾಗಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಚಿಕ್ಕಗುಂಜಳ್ ಗ್ರಾಮದ ಹಿರೇತನದ ಮನೆಯಲ್ಲಿ ಕುಟುಂಬದ ನಾಲ್ವರು ಕೇವಲ 20 ದಿನಗಳ ಅಂತರದಲ್ಲಿ ಮಹಾಮಾರಿಗೆ ಬಲಿಯಾಗಿದ್ದಾರೆ.

ಮೂವರು ಸಹೋದರರು, ತಾಯಿ ಕೋವಿಡ್ ನಿಂದ ಬಳಲುತ್ತಿದ್ದರು. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...