alex Certify BIG NEWS: ಒಂದೇ ದಿನದಲ್ಲಿ ಕೊರೊನಾ ಮಹಾಮಾರಿಗೆ 7 ಜನರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ ಕೊರೊನಾ ಮಹಾಮಾರಿಗೆ 7 ಜನರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 473 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 7 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 531839 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7623 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,44,47,472 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 00,468 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,98,600 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 51,274 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...