alex Certify BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿಗೆ 53 ಜನ ಬಲಿ; 17,912 ಸಕ್ರಿಯ ಪ್ರಕರಣ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿಗೆ 53 ಜನ ಬಲಿ; 17,912 ಸಕ್ರಿಯ ಪ್ರಕರಣ ದಾಖಲು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,046 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ಕೋವಿಡ್ ಮಹಾಮಾರಿಗೆ 53 ಜನರು ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಈವರೆಗೆ 5,29,024 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 17,912 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.77ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,06,656 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,09,386 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,64,92,268 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,27,126 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...