alex Certify BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ

ನವದೆಹಲಿ: ದೇಶದ ಕೊರೊನಾ ರೂಪಾಂತರಿ ತಳಿ ಆತಂಕದ ನಡುವೆ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ 134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 530728 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1962 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44148815 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,86,727 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,20,39,815 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,80,721 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...