alex Certify BIG NEWS: ಒಂದೇ ದಿನದಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 9 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ ಮತ್ತೆ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 9 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 3038 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 9 ಜನರು ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 5,30,901 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 21,179 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,77,204 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 02,799 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,11,814 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,64,740 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...