alex Certify BIG NEWS: ಒಂದೇ ದಿನದಲ್ಲಿ ಮತ್ತೆ 500ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ ಮತ್ತೆ 500ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ದೃಢ

ನವದೆಹಲಿ: ದೇಶದಾದ್ಯಂತ ಕೆಲ ದಿನಗಳಿಂದ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 526 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,802 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 5,915 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,58,703 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 07,160 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,04,798 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 88,511 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...