alex Certify BIG NEWS: ಒಂದೇ ದಿನದಲ್ಲಿ ಮತ್ತೆ 6,100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ ಮತ್ತೆ 6,100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 6000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಂದೇ ದಿನಲ್ಲಿ 6,155 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,954 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 31,194 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,89,111 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,963 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,22,663 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,09,378 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...