alex Certify BIG NEWS: ಒಂದೇ ದಿನದಲ್ಲಿ ಮತ್ತೆ 9000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ ಮತ್ತೆ 9000ಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂದೇ ದಿನದಲ್ಲಿ ಮತ್ತೆ 9 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 9355 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,31,424 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 57,410 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,43,35,977 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 04,358 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,54,444 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,29,175 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...