alex Certify BIG NEWS: ಒಂದೇ ದಿನದಲ್ಲಿ 1,100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 1,100ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 1000ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 1,134 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,813 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,026 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,60,279 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 07,673 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,21,180 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,03,831 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...