alex Certify BIG NEWS: ಒಂದೇ ದಿನದಲ್ಲಿ 11,000ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆ; ಸಕ್ರಿಯ ಪ್ರಕರಣ 66,170ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 11,000ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆ; ಸಕ್ರಿಯ ಪ್ರಕರಣ 66,170ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತಿದ್ದು, ಕಳೆದ 24 ಗಂಟೆಯಲ್ಲಿ 11,692 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,31,258 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 66,170 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,72,256 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 03,647 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,31,979 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 02,29,739 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...