alex Certify BIG NEWS: ಒಂದೇ ದಿನದಲ್ಲಿ 120 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 120 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ 120 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,761 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,921 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,52,450 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 06,914 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,63,46,917 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,16,262 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...