alex Certify BIG NEWS: ಒಂದೇ ದಿನದಲ್ಲಿ 1200 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; ಮಹಾಮಾರಿಗೆ ಮೂವರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 1200 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು; ಮಹಾಮಾರಿಗೆ ಮೂವರು ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 1,272 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ ಮೂವರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ 531770 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 15515 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 44433389 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,699 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,91,692 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,24,628 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...