alex Certify BIG NEWS: ಒಂದೇ ದಿನದಲ್ಲಿ 266 ಜನರಲ್ಲಿ ಕೊರೊನಾ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 266 ಜನರಲ್ಲಿ ಕೊರೊನಾ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 266 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,775 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 3,076 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,54,842 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 02,928 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,31,651 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 63,085 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...