alex Certify BIG NEWS: ಒಂದೇ ದಿನದಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ 3000ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 3,016 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,862 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 13,509 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,66,925 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 15,784 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,92,481 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,10,522 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...