alex Certify BIG NEWS: ಒಂದೇ ದಿನ ಕೊರೊನಾ ದಿಢೀರ್ ಏರಿಕೆ; 24 ಗಂಟೆಯಲ್ಲಿ 10 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನ ಕೊರೊನಾ ದಿಢೀರ್ ಏರಿಕೆ; 24 ಗಂಟೆಯಲ್ಲಿ 10 ಸಾವಿರಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ದಿಢೀರ್ ಏರಿಕೆಯಾಗಿದೆ. ಒಂದೇ ದಿನದಲ್ಲಿ 10 ಸಾವಿರಕ್ಕೂ ಹೆಚ್ಚು ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 10,542 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,31,190 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 63,562 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 4,42,50,649 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 487 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,66,27,758 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,40,014 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...