alex Certify BIG NEWS: ಒಂದೇ ದಿನ ಮತ್ತೆ 1,300 ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನ ಮತ್ತೆ 1,300 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ ಮತ್ತೆ ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂತೆಯಲ್ಲಿ 1,300 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.

ದೇಶದಲ್ಲಿ ಈವರೆಗೆ 5,30,816 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,605 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44,16,09,97 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 07,530 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,28,710 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 89,078 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...