alex Certify BIG NEWS: ಒಂದೇ ದಿನ ಮತ್ತೆ 1800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನ ಮತ್ತೆ 1800ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ದಿನದಲ್ಲಿ ಮತ್ತೆ 1800 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 1,805 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,837 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 10,300 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,64,815 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 01,743 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,54,022 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 56,551 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...