alex Certify BIG NEWS: ಒಂದೇ ದಿನ 1,326 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನ 1,326 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,326 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,29,024 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 17,912 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,06,656 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 25,433 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,63,82,882 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...