alex Certify BIG NEWS: ಒಂದೇ ದಿನ 1,559 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು; 453 ಶಿಕ್ಷಕರಿಗೂ ಹರಡಿದ ವೈರಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನ 1,559 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು; 453 ಶಿಕ್ಷಕರಿಗೂ ಹರಡಿದ ವೈರಸ್

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿದ್ದು, ನಿನ್ನೆ ಒಂದೇ ದಿನದಲ್ಲಿ 1,559 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲೆ-ಕಾಲೇಜುಗಳು ಕೋವಿಡ್ ಹಾಟ್ ಸ್ಪಾಟ್ ಗಳಾಗುತ್ತಿವೆ. ಶಿಕ್ಷಕರಿಂದ ಹಿಡಿದು ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿಗಳಿಗೂ ಸೋಂಕು ಹರಡುತ್ತಿದೆ. ನಿನ್ನೆಯೊಂದೇ ದಿನ 1,559 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದ್ದರೆ, 453 ಶಿಕ್ಷಕರಲ್ಲಿಯೂ ಸೋಂಕು ಪತ್ತೆಯಾಗಿದೆ.

ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರದ ಬಳಿಕ ರಾಜ್ಯದಲ್ಲಿ ಶಾಲೆಗಳು ಮತ್ತೆ ಬಂದ್ ಆಗಲಿಯೆಯೇ ಕಾದುನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...