alex Certify BIG NEWS: ಒಂದೇ ಬಸ್ ನಲ್ಲಿ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ಬಸ್ ನಲ್ಲಿ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಒಂದೇ ಬಸ್ ನಲ್ಲಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿದ್ದಾರೆ.

ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ತಂಗಿರುವ ಕಾಂಗ್ರೆಸ್ ನಾಯಕರಾದ ರಣದೀಪ್ ಸುರ್ಜೇವಾಲಾ, ಕೆ.ಸಿ ವೇಣುಗೋಪಾಲ್, ಪ್ರಿಯಾಂಕ ಖರ್ಗೆ, ಸತೀಶ್ ಜಾರಕಿಹೊಳಿ ಹಾಗೂ ಇನ್ನಿತರ ನಾಯಕರು ಹಾಗೂ ನೂತನ ಶಾಸಕರು ಒಂದೇ ಬಸ್ ನಲ್ಲಿ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...