alex Certify BIG NEWS: ಒಮಿಕ್ರಾನ್ ಹೆಚ್ಚಳ; ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಪಾಸ್ ನೀಡಲು ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಮಿಕ್ರಾನ್ ಹೆಚ್ಚಳ; ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಪಾಸ್ ನೀಡಲು ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಮನೆ ಮಾಡಿದೆ. ಈ ನಡುವೆ ರಾಜ್ಯ ಸರ್ಕಾರ ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಪಾಸ್ ಕಡ್ಡಾಯ ಮಾಡುವ ಚಿಂತನೆ ನಡೆಸಿದೆ.

ದೇವಾಲಯ, ಚರ್ಚ್, ಮಸೀದಿ, ಮಾಲ್, ಪಬ್, ಚಿತ್ರಮಂದಿರ, ಹೋಟೆಲ್ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಯುನಿವರ್ಸಲ್ ಪಾಸ್ ನೀಡಲು ಚಿಂತನೆ ನಡೆಸಿದೆ.

BIG NEWS: ಪಾದಯಾತ್ರೆಗೆ ಸಜ್ಜಾದ ಯುವ ಕಾಂಗ್ರೆಸ್; ಜಾರಕಿಹೊಳಿ ಸಿಡಿ ಕೇಸ್; ನಿಲುವಳಿ ಸೂಚನೆ ಮಂಡಿಸಲು ಸಿದ್ಧತೆ ನಡೆಸಿದ ಕೈ ಪಾಳಯ

ಸಾರ್ವಜನಿಕ ಪ್ರದೇಶ ಪ್ರವೇಶಕ್ಕೆ ವ್ಯಾಕ್ಸಿನ್ ಕಡ್ಡಾಯವಾಗಿದ್ದು, ಅದರಲ್ಲೂ ಡಬಲ್ ಡೋಸ್ ಪಡೆದವರಿಗೆ ಇ-ಪಾಸ್ ನೀಡುವಂತೆ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಇ-ಪಾಸ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಈ ನಿಟ್ಟಿನಲ್ಲಿ ಚಿಂತನೆ ನಡೆಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...