alex Certify BIG NEWS: ಓಲಾ, ಉಬರ್ ಕ್ಯಾಬ್ ಗಳಿಗೆ ದರ ನಿಗದಿ ಮಾಡಿದ ಸಾರಿಗೆ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಓಲಾ, ಉಬರ್ ಕ್ಯಾಬ್ ಗಳಿಗೆ ದರ ನಿಗದಿ ಮಾಡಿದ ಸಾರಿಗೆ ಇಲಾಖೆ

ಬೆಂಗಳೂರು: ಓಲಾ, ಉಬರ್ ಕ್ಯಾಬ್ ಗಳಿಗೆ ರಾಜ್ಯ ಸಾರಿಗೆ ಇಲಾಖೆ ಕೊನೆಗೂ ದರ ನಿಗದಿ ಪಡಿಸಿದೆ. ಮಿನಿಮಮ್ ಚಾರ್ಜ್ ಜೊತೆ ಶೇ.5 ರಷ್ಟು ದರ ಫಿಕ್ಸ್ ಮಾಡಿದೆ.

ಮಿನಿಮಮ್ ಚಾರ್ಜ್ 30 ರೂಪಾಯಿ, 40 ರೂಪಾಯಿ, 60 ರೂಪಾಯಿ ಇದ್ದರೆ ಅದರ ಜೊತೆ ಶೇ.5ರಷ್ಟು ಹೆಚ್ಚುವರಿ ದರದ ಜತೆ 5% ಜಿ ಎಸ್ ಟಿ ಸೇರಿಸಲು ಸಾರಿಗೆ ಇಲಾಖೆ ಆದೇಶ ನೀಡಿದೆ.

ಈ ಬಗ್ಗೆ ಸಾರಿಗೆ ಇಲಾಖೆ ಇಂದು ಹೈಕೋರ್ಟ್ ಗೆ ವರದಿ ಸಲ್ಲಿಸಲಿದ್ದು, ಇಂದು ಹೈಕೋರ್ಟ್ ನಿಂದ ಮಹತ್ವದ ಆದೇಶ ಪ್ರಕಟವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...