alex Certify BIG NEWS: ಕತ್ತು ಕುಯ್ದ ಸ್ಥಿತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕತ್ತು ಕುಯ್ದ ಸ್ಥಿತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಶವ ಪತ್ತೆ

ಬೆಂಗಳೂರು: ಕತ್ತು ಕುಯ್ದುಕೊಂಡ ರೀತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಶವ ಕಾಲೇಜು ಶೌಚಾಲಯದಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬನ್ನೇರುಘಟ್ಟ ಸಮೀಪದ ಎಎಂಪಿ ಕಾಲೇಜಿನ ವಸತಿ ನಿಲಯದ ಶೌಚಾಲಯದಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ. ಕೇರಳ ಮೂಲದ ನಿತಿನ್ (19) ಮೃತ ವಿದ್ಯಾರ್ಥಿ.

ಡಿಸೆಂಬರ್ 1ರಂದು ಕಾಲೇಜು ಸೇರಿದ್ದ ನಿತಿನ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ಚಾಕುವಿನಿಂದ ಚುಚ್ಚಿಕೊಂಡು ನಿತಿನ್ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...