alex Certify BIG NEWS: ಕನ್ನಡದಲ್ಲಿಯೇ ಅಭಿವೃದ್ಧಿ ಮಂತ್ರ ಪಠಿಸಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡದಲ್ಲಿಯೇ ಅಭಿವೃದ್ಧಿ ಮಂತ್ರ ಪಠಿಸಿದ ಪ್ರಧಾನಿ ಮೋದಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ನೂತನ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ, ಕನ್ನಡದಲ್ಲಿಯೇ ಭಾಷಣ ಆರಂಭಿಸಿ, ಕನ್ನಡದಲ್ಲಿಯೇ ಅಭಿವೃದ್ಧಿ ಮಂತ್ರ ಪಠಿಸಿದ್ದು ವಿಶೇಷವಾಗಿತ್ತು.

ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನಮಸ್ಕಾರ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದು ಹೇಳುವ ಮೂಲಕ ರಾಷ್ಟ್ರಕವಿ ಕುವೆಂಪು ಅವರನ್ನು ಪ್ರಧಾನಿ ಮೋದಿ ಸ್ಮರಿಸಿದರು.

ಶಿವಮೊಗ್ಗದ ಬಹುದಿನಗಳ ಕನಸು ನನಸಾಗಿದೆ. ಶಿವಮೊಗ್ಗಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಕರ್ನಾಟಕ ಅಭಿವೃದ್ಧಿ ರಥದ ಮೇಲೆ ನಿಂತಿದೆ. ಹೆದ್ದಾರಿ, ಡಿಜಿಟಲ್ ಸಂಪರ್ಕ, ರೈಲ್ವೆ,ರಸ್ತೆ ಇದೆಲ್ಲವೂ ಪ್ರಗತಿಯ ಸಂಕೇತವಾಗಿದೆ. ಇದು ಡಬಲ್ ಎಂಜಿನ್ ಸರ್ಕಾರದ ಸಾಧನೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...