alex Certify BIG NEWS: ಕನ್ನಡಿಗರನ್ನು ಕೆಣಕಿದರೆ ಸರ್ಕಾರ ಸಹಿಸಲ್ಲ; MES ಪುಂಡರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡಿಗರನ್ನು ಕೆಣಕಿದರೆ ಸರ್ಕಾರ ಸಹಿಸಲ್ಲ; MES ಪುಂಡರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಿನ್ನೆ ಬೆಳಗಾವಿಯಲ್ಲಿ ನಡೆದ ಎಂಇಎಸ್ ಪುಂಡಾಟವನ್ನು ತೀವ್ರವಾಗಿ ಖಂಡಿಸುತ್ತೇವೆ. ಕನ್ನಡ ಹಾಡು ಹಾಕಿದ್ದಾರೆ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಕಾನೂನು ಕೈಗೆ ತೆಗೆದುಕೊಂಡರೆ ಸಹಿಸಲು ಸಾಧ್ಯವಿಲ್ಲ ಎಂದರು.

BIG NEWS: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಇದೇ ವೇಳೆ ಆರ್ ಎಸ್ ಎಸ್ ನ ಮೂಲ ಭಾರತವಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಮೊದಲು ಸಿದ್ದರಾಮಯ್ಯ ದ್ರಾವಿಡರೋ ಅಥವಾ ಯಾರು ಎಂದು ಸ್ಪಷ್ಟಪಡಿಸಲಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...