BIG NEWS: ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿವೆ; ಸಿಎಂ ಘೋಷಣೆ ಬಳಿಕ ಸಿದ್ದರಾಮಯ್ಯ ಮೊದಲ ಟ್ವೀಟ್

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗುತ್ತಿದ್ದಂತೆ ಮೊದಲ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕನ್ನಡಿಗರ ಹಿತ ರಕ್ಷಣೆಗಾಗಿ ನಮ್ಮ ಕೈಗಳು ಒಂದಾಗಿರಲಿವೆ ಎಂದು ತಿಳಿಸಿದ್ದಾರೆ.

ಜನಪರ, ಪಾರದರ್ಶಕ, ಭ್ರಷ್ಟಾಚಾರರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲು ನಾವು ಸಿದ್ಧ. ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ ಎಂದು ಟ್ವೀಟ್ ಮೂಲಕ ಘೋಷಿಸಿದ್ದಾರೆ.

https://twitter.com/siddaramaiah/status/1659091006682284036

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read