alex Certify BIG NEWS: ಕನ್ನಡ ಕಲಿಕೆ ಕಡ್ಡಾಯ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡ ಕಲಿಕೆ ಕಡ್ಡಾಯ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಾಲೇಜು ಹಂತದಲ್ಲಿಯೂ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಕನ್ನಡ ಕಲಿಕೆ ಕಡ್ಡಾಯ ಕುರಿತು ರಾಜ್ಯ ಸರ್ಕಾರ 2021ನೇ ಸಾಲಿನ ಆಗಸ್ಟ್ 7ರಂದು ಹೊರಡಿಸಿದ್ದ ಎರಡು ಆದೇಶಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಇಂದು ವರುಣ್ ತೇಜ್ ನಟನೆಯ ‘ಗನಿ’ ಚಿತ್ರದ ಟ್ರೈಲರ್ ರಿಲೀಸ್

ರಾಷ್ಟ್ರೀಯ ಶಿಕ್ಷಣ ನೀತಿಯಡಿ ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿಕೆ ಕಡ್ಡಾಯಗೊಳಿಸಲಾಗಿತ್ತು. ಆದರೆ ಇದಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...