alex Certify BIG NEWS: ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ಅಂಗೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು: ಸರ್ಕಾರಿ ಭೂಮಿ ಸಕ್ರಮಕ್ಕೆ ಅಧಿಕಾರ ಕೊಡುವ ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ ಸದನದಲ್ಲಿ ಅಂಗೀಕಾರವಾಗಿದೆ.

ಈ ಮೂಲಕ ನಮೂನೆ 57ರಲ್ಲಿ ಅರ್ಜಿ ಸಲ್ಲಿಕೆ, ಅವಧಿ ವಿಸ್ತರಣೆಗೆ ಅಧಿಕಾರ ನೀಡಲಾಗಿದೆ. 2018-19ರಲ್ಲಿ ನಮೂನೆ 57ರ ಅಡಿ ಅರ್ಜಿ ಸಲ್ಲಿಕೆಗೆ ಅವಕಾಶವಿತ್ತು. 2019ರ ಬಳಿಕ ಅರ್ಜಿ ಸ್ವೀಕರಿಸಿರಲಿಲ್ಲ. ಸಾರ್ವಜನಿಕರು, ಶಾಸಕರು ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸುವಂತೆ ಮನವಿ ಮಾಡಿದ್ದರು.

ಇದೀಗ ವಿಧೇಯಕದಲ್ಲಿ ಸಾಗುವಳಿ ಭೂಮಿ ಸಕ್ರಮಕ್ಕೆ ಮತ್ತೊಂದು ವರ್ಷ ವಿಸ್ತರಣೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...