alex Certify BIG NEWS: ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ; 1.60 ಲಕ್ಷ ನಗದು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ; 1.60 ಲಕ್ಷ ನಗದು ಪತ್ತೆ

ಕಲಬುರ್ಗಿ: ಕಲಬುರ್ಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕಲಬುರ್ಗಿ ಪೊಲೀಸ್ ಆಯುಕ್ತ ಡಾ.ವೈ.ಎಸ್. ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಕಲಬುರ್ಗಿಯ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ತಪಾಸಣೆ ವೇಳೆ 7 ಮೊಬೈಲ್, 1.60 ಲಕ್ಷ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...