alex Certify BIG NEWS: ಕಲಬುರ್ಗಿ ಪಾಲಿಕೆ ಮೇಯರ್ ಚುನಾವಣೆಗೆ ಡೇಟ್ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲಬುರ್ಗಿ ಪಾಲಿಕೆ ಮೇಯರ್ ಚುನಾವಣೆಗೆ ಡೇಟ್ ಫಿಕ್ಸ್

ಕಲಬುರ್ಗಿ: ಕಲಬುರ್ಗಿ ಪಾಲಿಕೆ ಮೇಯರ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಮಾರ್ಚ್ 23ರಂದು ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ.

ಮೇಯರ್ ಚುನಾವಣೆಗೆ ಮಧ್ಯಂತರ ತಡೆಯಾಜ್ಞೆ ನೀಡಲು ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ ನಿರಾಕರಿಸಿದ್ದು, ಈ ಹಿನ್ನಲೆಯಲ್ಲಿ ಮಾರ್ಚ್ 23ರಂದೇ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ.

ಮೇಯರ್ ಚುನಾವಣೆಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕಲಬುರ್ಗಿ ಹೈಕೋರ್ಟ್ ಪೀಠ, ಚುನಾವಣೆ ಮುಂದೂಡಲು ನಿರಾಕರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...