alex Certify BIG NEWS: ಕಲ್ಯಾಣ ಕರ್ನಾಟಕ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಖರೀದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲ್ಯಾಣ ಕರ್ನಾಟಕ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಖರೀದಿ

ಕಲ್ಯಾಣ ಕರ್ನಾಟಕದ ಜನತೆಗೆ ಸಾರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್ ನೀಡಿದ್ದಾರೆ. ಈ ವಿಭಾಗದ ರಸ್ತೆ ನಿಗಮಕ್ಕೆ 800 ಹೊಸ ಅತ್ಯಾಧುನಿಕ ಬಸ್ ಗಳನ್ನು ಖರೀದಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸೋಮವಾರದಂದು ರಾಯಚೂರು ಜಿಲ್ಲೆ, ಲಿಂಗಸುಗೂರು ಪಟ್ಟಣದ ನೂತನ ಬಸ್ ನಿಲ್ದಾಣ ಹಾಗೂ ಸಿಬ್ಬಂದಿ ವಸತಿಗೃಹಗಳನ್ನು ಉದ್ಘಾಟಿಸುವ ವೇಳೆ ಅವರು ಈ ವಿಷಯ ತಿಳಿಸಿದ್ದಾರೆ.

ಅಲ್ಲದೆ 2030ರೊಳಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲಾ 40,000 ಬಸ್ ಗಳಿಗೂ ಎಸಿ ಕಲ್ಪಿಸುವ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...