alex Certify BIG NEWS: ಕಲ್ಲು ಕ್ವಾರಿಯಲ್ಲಿ ಈಜಲು ಹೋದ ವಿದ್ಯಾರ್ಥಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲ್ಲು ಕ್ವಾರಿಯಲ್ಲಿ ಈಜಲು ಹೋದ ವಿದ್ಯಾರ್ಥಿ ದುರ್ಮರಣ

ಬೆಂಗಳೂರು: ಕಲ್ಲು ಕ್ವಾರಿ ಹೊಂಡದಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

16 ವರ್ಷದ ಪವನ್ ಮೃತ ಬಾಲಕ. ದಾಬಸ್ ಪೇಟೆಯ ಪಾಂಡವಪುರ ನಿವಾಸಿ. ನಾಲ್ವರು ವಿದ್ಯಾರ್ಥಿಗಳು ಎಸ್ ಎಲ್ ಎನ್ ಕ್ರಷರ್ ನ ಕಲ್ಲು ಕ್ವಾರಿಗೆ ಈಜಲು ಹೋಗಿದ್ದರು. ಈ ವೇಳೆ ಓರ್ವ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...