alex Certify BIG NEWS: ಕಳೆದ ಐದು ವರ್ಷಗಳಲ್ಲಿ ಜಾಹೀರಾತಿಗೆ ಕೇಂದ್ರ ಸರ್ಕಾರದಿಂದ 3,000 ಕೋಟಿ ರೂ. ಗಳಿಗೂ ಅಧಿಕ ಹಣ ವ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಳೆದ ಐದು ವರ್ಷಗಳಲ್ಲಿ ಜಾಹೀರಾತಿಗೆ ಕೇಂದ್ರ ಸರ್ಕಾರದಿಂದ 3,000 ಕೋಟಿ ರೂ. ಗಳಿಗೂ ಅಧಿಕ ಹಣ ವ್ಯಯ

ಕಳೆದ ಐದು ವರ್ಷಗಳಲ್ಲಿ ಜಾಹೀರಾತಿಗಾಗಿ ಕೇಂದ್ರ ಸರ್ಕಾರ ಬರೋಬ್ಬರಿ 3,339.49 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿದೆ.

ಸ್ವತಃ ಕೇಂದ್ರ ಸರ್ಕಾರವೇ ರಾಜ್ಯಸಭೆಯಲ್ಲಿ ಈ ಕುರಿತು ಲಿಖಿತ ಮಾಹಿತಿ ಒದಗಿಸಿದ್ದು, 2017 – 18ರ ಸಾಲಿನಿಂದ ಈವರೆಗೆ ಇಷ್ಟು ಹಣವನ್ನು ವ್ಯಯಿಸಲಾಗಿದೆ ಎಂದು ಹೇಳಿದೆ.

ಈ ಪೈಕಿ ಮುದ್ರಣ ಮಾಧ್ಯಮಗಳಲ್ಲಿ ನೀಡಿರುವ ಜಾಹೀರಾತಿಗೆ 1,756.48 ಕೋಟಿ ರೂಪಾಯಿ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿನ ಜಾಹೀರಾತಿಗಾಗಿ 1,583.01 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ವಾರ್ತಾ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...